
ಆರ್‌ಎಸ್‌ಎಸ್ ಲಕ್ಷಾಂತರ ಎನ್‌ಜಿಒಗಳಂತೆ ಏಕೆ ನೋಂದಾಯಿಸಬಾರದು?: ಪ್ರಿಯಾಂಕ್ ಖರ್ಗೆ
ತನ್ನದು ನೋಂದಾಯಿತ ಸಂಸ್ಥೆಯಲ್ಲ ಎಂದು ಆರ್‌ಎಸ್‌ಎಸ್ ಲಿಖಿತ ರೂಪದಲ್ಲಿ ಅಧಿಕೃತವಾಗಿ ತಿಳಿಸಿದೆ. ಅದು ನಿಜವಾಗಿಯೂ ನಿಸ್ವಾರ್ಥವಾಗಿ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದರೆ, ಪಾರದರ್ಶಕವಾಗಿ ಮತ್ತು ಕಾನೂನುಬದ್ಧವಾಗಿ ಕೆಲಸ ಮಾಡುವ




