
ರಾಜಕೀಯ
ಮೈಕ್ರೋ ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ