ರಾಜಕೀಯ ಕೆ ಎನ್ ರಾಜಣ್ಣ ಅವರನ್ನು ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳಲು ಸಿದ್ಧತೆ ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟದಿಂದ ವಜಾಗೊಳಿಸಿದ ಕೆ ಎನ್ ರಾಜಣ್ಣ ಅವರನ್ನು ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳಲು ಸಿದ್ಧತೆ ಆರಂಭಿಸಿದ್ದಾರೆ. ಕೆ ಮುಂದೆ ಓದಿ » September 15, 2025