ರಾಜಕೀಯ
ಮುಡಾ ಅಕ್ರಮ ಕುರಿತು ಸಿಬಿಐ ತನಿಖೆಗೆ ವಹಿಸಲು ಕೋರಿದ್ದ ಅರ್ಜಿ ವಜಾ
ಬೆಂಗಳೂರು: ರಾಜ್ಯದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದಲ್ಲಿ ಸಿಲುಕಿದ್ದ ಸಿಎಂ ಸಿದ್ದರಾಮಯ್ಯ ನಿರಾಳರಾಗಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ