
ಜಿಲ್ಲಾ ಸುದ್ದಿ
ಗಾಂಧೀಜಿಯವರು ದೇಶ ನೆನಪಿಡುವ ಐಕಾನ್: ಪ್ರಲ್ಹಾದ ಜೋಶಿ
ಧಾರವಾಡ: ಉಪ್ಪಿನ ಸತ್ಯಾಗ್ರಹ, ಕ್ವಿಟ್ ಇಂಡಿಯಾ, ಸ್ವದೇಶಿ ಚಳುವಳಿ ಸೇರಿದಂತೆ ಅನೇಕ ಹೋರಾಟಗಳಲ್ಲಿ ಮಹಾತ್ಮಾ ಗಾಂಧೀಜಿಯವರು ಭಾಗವಹಿಸಿದ್ದರು. ಆಂದೋಲನವನ್ನು ಜನಾಂದೋಲವಾಗಿ ಪರಿವರ್ತಿಸಿದರು. ಜನ ಸಾಮಾನ್ಯರಿಂದ ಹೋರಾಟ ನಡೆಸಿದರು.

