ರಾಜಕೀಯ ಖಾತೆಯ ಜವಾಬ್ದಾರಿ ಇದೆ ಎಂದು ಕಡೆಗೂ ನೆನಪಿಸಿಕೊಂಡಿದ್ದಕ್ಕೆ ಸಂತೋಷ: ಆರ್ ಅಶೋಕ್ ಸಚಿವ @PriyankKharge ಅವರು ಆರ್‌ಎಸ್‌ಎಸ್ ಬಗ್ಗೆ ಟೀಕಿಸುವ ಹೊರತಾಗಿಯೂ ತಮಗೆ ಒಂದು ಖಾತೆಯ ಜವಾಬ್ದಾರಿ ಇದೆ ಎಂದು ಕಡೆಗೂ ನೆನಪಿಸಿಕೊಂಡಿದ್ದಕ್ಕೆ ಸಂತೋಷ. ❓ಈಗಲಾದರೂ ಅವರು ಮುಖ್ಯಮಂತ್ರಿ @siddaramaiah ಮುಂದೆ ಓದಿ » November 4, 2025