
ರಾಜಕೀಯ
ಆರ್ ಎಸ್ ಎಸ್ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಕೋರಿಕೆ ಸಲ್ಲಿಸಿದ್ದೇನೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು


