ರಾಜಕೀಯ ಒಳ ಮೀಸಲಾತಿ ಜಾರಿ: ಸಂಪುಟ ಉಪಸಮಿತಿ ರಚನೆ ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಹೋರಾಟ ಜೋರಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಒಳಮೀಸಲಾತಿ ಕುರಿತು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅಧ್ಯಯನ ಮುಂದೆ ಓದಿ » December 13, 2022