#reservation #row #bommaai #siddaramaiah

ರಾಜಕೀಯ

ಒಳಮೀಸಲಾತಿ ಕುರಿತು ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಏನೂ ಮಾಡಲಿಲ್ಲ: ಬೊಮ್ಮಾಯಿ

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಐದು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪರಿಶಿಷ್ಟ ಸಮುದಾಯಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ

ಮುಂದೆ ಓದಿ »