ವಾಣಿಜ್ಯ - ತಂತ್ರಜ್ಞಾನ
ಮಾರುಕಟ್ಟೆ ದೃಷ್ಟಿಯಿಂದ ಸಧೃಡಗೊಳಿಸಲು ಇನ್ವೆಸ್ಟ್ ಕರ್ನಾಟಕ ಫೋರಂ ಪುನಾರಚನೆ
ಬೆಂಗಳೂರು: ರಾಜ್ಯಕ್ಕೆ ಹೆಚ್ಚು ಬಂಡವಾಳ ಆಕರ್ಷಿಸುವ ಮತ್ತು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಮಾರುಕಟ್ಟೆ ದೃಷ್ಟಿಯಿಂದ ಸದೃಢವಾಗಿ ಪ್ರತಿಷ್ಠಾಪಿಸುವ ಗುರಿಯೊಂದಿಗೆ ಕೈಗಾರಿಕಾ ಇಲಾಖೆಯು ಖ್ಯಾತ ಉದ್ಯಮಿ