
ರಾಜಕೀಯ
ಹೊಂದಾಣಿಕೆ ಸಾಬೀತು ಮಾಡಿದರೆ ರಾಜಕೀಯದಿಂದ ನಿವೃತ್ತಿ: ಸಿದ್ದರಾಮಯ್ಯ
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರತಿಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಸರ್ಕಾರ ರಚನೆಯಾದ ನಂತರವೂ ಈ ಹೊಂದಾಣಿಕೆ ಮುಂದುವರೆದಿದೆ ಎಂಬ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.