#revisedreservationpolicy #knotinsidethemirror #siddaramaiah

ರಾಜಕೀಯ

ಪರಿಷ್ಕೃತ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’ ಅಷ್ಟೇ:ಸಿದ್ದರಾಮಯ್ಯ

ರಾಜ್ಯ ಸರ್ಕಾರ ಘೋಷಿಸಿರುವ ಪರಿಷ್ಕೃತ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’ ಅಷ್ಟೆ. ಚುನಾವಣೆಯಲ್ಲಿ ರಾಜಕೀಯ ಲಾಭದ ದುರುದ್ದೇಶದ ಈ ಮೀಸಲಾತಿ ನೀತಿಯಿಂದ ಯಾವ ಸಮುದಾಯಕ್ಕೂ ಲಾಭ ಇಲ್ಲ.

ಮುಂದೆ ಓದಿ »