ರಾಜಕೀಯ ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ವಿಧಿಸುವ ನಿರ್ಧಾರ ಹಿಂಪಡೆಯಿರಿ: ಆರ್.ಅಶೋಕ ಬೆಂಗಳೂರು: ಬೆಂಗಳೂರಿನ ಜನರ ಮೇಲೆ ಕಸದ ಸೆಸ್ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಮುಂದೆ ಓದಿ » May 28, 2025