ರಾಜಕೀಯ ಕನ್ನಡದ ಸಾಕ್ಷೀಪ್ರಜ್ಞೆ, ಗಾಂಧಿವಾದಿ ದೊರೆಸ್ವಾಮಿ ಕನ್ನಡದ ಸಾಕ್ಷೀಪ್ರಜ್ಞೆಯಂತಿದ್ದು ನಮ್ಮನ್ನಗಲಿದ ಶತಾಯುಷಿ ಎಚ್.ಎಸ್.ದೊರೆಸ್ವಾಮಿ ಅವರ ಜನಪರ ಕಾಳಜಿ ಬಗ್ಗೆ ಹತ್ತಾರು ನಿದರ್ಶನ ಕೊಡಬಹುದು. ತಕ್ಷಣ ನಾನಿದ್ದ ಕಚೇರಿಯ ಒಂದು ಘಟನೆಯಿಂದ ಅವರನ್ನಿಲ್ಲಿ ನೆನೆಯುತ್ತೇನೆ: ಅವರಿಗೆ ಮುಂದೆ ಓದಿ » May 27, 2021