ಸಿನಿಮಾ ರಸ್ತೆಗೆ ಪುನೀತ್ ರಾಜ್‍ಕುಮಾರ್ ನಾಮಕರಣ : ಆಕ್ಷೇಪಣೆ ಆಹ್ವಾನ ಶಿವಮೊಗ್ಗ: ಭದ್ರಾವತಿ ನಗರಸಭಾ ವ್ಯಾಪ್ತಿಯ ವಾರ್ಡ್ ನಂ.06 ರ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ವೃತ್ತದ ಬಳಿಯಿಂದ ರಂಗಪ್ಪ ವೃತ್ತದವರೆಗಿನ ರಸ್ತೆಗೆ ‘ಪುನೀತ್ ರಾಜ್‍ಕುಮಾರ್ ರಸ್ತೆ’ ಎಂದು ನಾಮಕರಣ ಮುಂದೆ ಓದಿ » December 20, 2023