
ರಾಜಕೀಯ
ಕನಕಪುರದ ಬಂಡೆ ಸದಾ ಸಿದ್ದರಾಮಯ್ಯ ಅವರ ರಕ್ಷಣೆಗೆ ನಿಂತಿರುತ್ತದೆ: ಡಿ ಕೆ ಶಿವಕುಮಾರ್
ಹಾಸನ: ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಜನಕಲ್ಯಾಣ ಸಮಾವೇಶದ ಮೂಲಕ ಶಕ್ತಿಪ್ರದರ್ಶನ ನಡೆಸಿದ ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ಒಕ್ಕೊರಲ ಬೆಂಬಲ ವ್ಯಕ್ತಪಡಿಸಿದೆ. ವಾಲ್ಮೀಕಿ, ಮುಡಾ ನಿವೇಶನ