
ರಾಜಕೀಯ
ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ಕಾಂಗ್ರೆಸ್ ಪ್ರಾಯೋಜಿತ ಕೃತ್ಯ: ಆರ್.ಅಶೋಕ
ಬೆಂಗಳೂರು: ಭಯೋತ್ಪಾದಕರನ್ನು ಓಲೈಕೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಅವರಿಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರೇಸ್ ಕೋರ್ಸ್ ರಸ್ತೆ