
ವಾಣಿಜ್ಯ - ತಂತ್ರಜ್ಞಾನ
60 ಸಾವಿರ ಕೋಟಿ ರೂ. ಬಂಡವಾಳ ಆಕರ್ಷಿಸಿ, 60 ಸಾವಿರ ಉದ್ಯೋಗಗಳನ್ನು ಸೃಷ್ಟಿಸುವ ಗುರಿ: ಎಂ.ಬಿ.ಪಾಟೀಲ್
ಬೆಂಗಳೂರು: ಕಾಲಿನ್ಸ್ ಏರೋಸ್ಪೇಸ್ ಕಂಪನಿ ದೇಶದ ಮೊದಲ ವಿಮಾನ ನಿರ್ವಹಣೆ ಮತ್ತು ದುರಸ್ತಿ (ಎಂ.ಆರ್.ಒ) ಘಟಕ ನಿರ್ಮಾಣ ಮಾಡುತ್ತಿದೆ. ದೇವನಹಳ್ಳಿ ಏರೋಸ್ಪೇಸ್ ಪಾರ್ಕ್ ಪ್ರದೇಶದಲ್ಲಿ ತಲೆ ಎತ್ತುತ್ತಿರುವ