
ರಾಜಕೀಯ
5 ಕೆಜಿ ಅಕ್ಕಿ ಮೊತ್ತ ರೂ.170ನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಡಿಬಿಟಿ ಮಾಡಲಾಗುವುದು: ಸಿದ್ದರಾಮಯ್ಯ
ಬೆಂಗಳೂರು: ಚುನಾವಣೆಗೆ ಮುನ್ನ ರಾಜ್ಯದ ಜನತೆಗೆ ನೀಡಿದ ಅನ್ನಭಾಗ್ಯ ಭರವಸೆಯಂತೆ 10 ಕೆಜಿ ಆಹಾರಧಾನ್ಯವನ್ನು ಜುಲೈ1 ರಿಂದ ನೀಡಬೇಕಾಗಿದೆ. ರಾಜ್ಯ ಸರ್ಕಾರಕ್ಕೆ ಅಕ್ಕಿ ಲಭ್ಯವಾಗುವವರೆಗೆ ಪ್ರತಿ ಕೆಜಿ ಅಕ್ಕಿಗೆ