
ರಾಜಕೀಯ
3,200 ರೂ. ನಿಗದಿಪಡಿಸಿದ್ದು ಇದಕ್ಕೆ ಕಾರ್ಖಾನೆಗಳು ಒಪ್ಪಿಕೊಂಡರೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬಹುದು: ಸಿದ್ದರಾಮಯ್ಯ
ಬೆಂಗಳೂರು: ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕಾರ್ಯ ಎಂದು ಸಿಎಂ ಸಿದ್ದರಾಮಯ್ಯ