
ರಾಜಕೀಯ
ಮುಖ್ಯಮಂತ್ರಿ ಸಿದ್ದರಾಮಯ್ಯರೊಬ್ಬರಿಂದಲೇ 4,91,000 ಕೋಟಿ ರೂ. ಸಾಲ: ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್‌ನಲ್ಲೇ ಅನೇಕ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಓಲೈಕೆ ರಾಜಕಾರಣವನ್ನು ಮಾಡಲಾಗಿದೆ.