
ರಾಜಕೀಯ
ಗ್ರಾಮೀಣ ಪ್ರದೇಶಗಳಲ್ಲಿ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ 11 ಬಿ ಖಾತೆ ವಿತರಿಸಲು ಕ್ರಮ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಬರುವ ಒಂದೂವರೆ ತಿಂಗಳೊಳಗಾಗಿ ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ 11 ಬಿ ಖಾತೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ದಿ