ರಾಜಕೀಯ
ಕೇಸರಿ ಶಾಲು ಹಾಕಿಸಿ ಬಡವರ ಮಕ್ಕಳನ್ನು ಬೀದಿಯಲ್ಲಿ ಧರ್ಮ ರಕ್ಷಣೆಗೆ, ಗೋರಕ್ಷಣೆಗೆ ಪ್ರೇರೇಪಿಸಲಾಗುತ್ತಿದೆ: ಪ್ರಿಯಾಂಕ್ ಖರ್ಗೆ
ಬಿಜೆಪಿ ನಾಯಕರು ತಮ್ಮ ಮಕ್ಕಳನ್ನು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಕಳಿಸುತ್ತಾರೆ ಧರ್ಮ ರಕ್ಷಣೆಗೆ ಯಾಕೆ ತಮ್ಮ ಮಕ್ಕಳನ್ನು ಕಳಿಸುವುದಿಲ್ಲ? ಬಿಜೆಪಿಗರು ಮೊದಲು ಇದರ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕು