ಅಪರಾಧ ಅಕ್ರಮ ಶಸ್ತ್ರಾಸ್ತ್ರ, ಮಾದಕ ಪದಾರ್ಥಗಳ ಮಾರಾಟ: 9 ಆರೋಪಿಗಳ ಬಂಧನ ಬೆಂಗಳೂರು: ಭಾರತ ಮತ್ತು ಶ್ರೀಲಂಕಾದಲ್ಲಿ ಎಲ್ಟಿಟಿಇ ಬೆಂಬಲಿಗರಿಗೆ ಅಕ್ರಮ ಶಸ್ತ್ರಾಸ್ತ್ರ ಹಾಗೂ ಮಾದಕ ಪದಾರ್ಥಗಳ ಮಾರಾಟ ಮಾಡುತ್ತಿದ್ದ 9 ಆರೋಪಿಗಳನ್ನು ರಾಷ್ಟ್ರೀಯ ತನಿಖಾದಳ(ಎನ್ ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಮುಂದೆ ಓದಿ » December 20, 2022