ರಾಜಕೀಯ ಆಯವ್ಯಯದಲ್ಲಿ ಘೋಷಿಸಿರುವಂತೆ ಸಮಗ್ರ ಮರಳು ನೀತಿ ಅನುಷ್ಠಾನ: ಎಸ್ ಎಸ್ ಮಲ್ಲಿಕಾರ್ಜುನ್ ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೆಲವು ಕಠಿಣ ಕ್ರಮಗಳಿಂದ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಬಿದ್ದಿದೆ. ಇದರ ಜೊತೆಗೆ ನಿರ್ಮಾಣ ಚಟುವಟಿಕೆಗಳಿಗೆ ಸಾಕಷ್ಟು ಮರಳು ಸಿಗದೆ ತೊಂದರೆಯಾಗಿದೆ ಮುಂದೆ ಓದಿ » December 3, 2024