
ತೋರಣಗಲ್‌ಗೆ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಸಂಡೂರಿಗೆ ನರ್ಸಿಂಗ್ ಕಾಲೇಜು ಮಂಜೂರು ಮಾಡಿ: ಈ.ಅನ್ನಪೂರ್ಣ
ಬೆಳಗಾವಿ: ಕ್ಷೇತ್ರದಲ್ಲಿ ಸಾಕಷ್ಟು ಉದ್ಯಮಗಳಿದ್ದು, ಇದಕ್ಕಾಗಿ ಕ್ಷೇತ್ರದಲ್ಲಿ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ ತೋರಣಗಲ್‌ನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮಂಜೂರು ಮಾಡಬೇಕು. ಜೊತೆಗೆ ಆರೋಗ್ಯ ಕ್ಷೇತ್ರ ಅಭಿವೃದ್ಧಿಗೆ

