Sante

ಜಿಲ್ಲಾ ಸುದ್ದಿ

ಉಪ ಚುನಾವಣೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂತೆ, ಜಾತ್ರೆ ನಿಷೇಧ

ದಾವಣಗೆರೆ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಖಾಲಿ ಇರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ನವೆಂಬರ್ 23ರಂದು ಮತದಾನ ನಡೆಯಲಿದೆ. ಉಪಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ

ಮುಂದೆ ಓದಿ »