ರಾಜಕೀಯ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ನೂತನ ಪೊಲೀಸ್ ಠಾಣೆ ಲೋಕಾರ್ಪಣೆ ಬೆಂಗಳೂರು: ಸರಸ್ವತಿನಗರ ಪೋಲಿಸ್ ಠಾಣೆ ನಿರ್ಮಾಣಕ್ಕೆ ನಾನು ಗೃಹ ಸಚಿವನಾಗಿದ್ದ ಸಂದರ್ಭದಲ್ಲಿ ಅನುಮತಿ ನೀಡಿದ್ದೆ. ಇಂದು ಮುಖ್ಯಮಂತ್ರಿಯಾಗಿ ಉದ್ಘಾಟನೆ ಮಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಮುಂದೆ ಓದಿ » December 3, 2021