#SatishJarakiholi #filed #nomination #Rahukala

ರಾಜಕೀಯ

ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ರಾಜ್ಯದೆಲ್ಲೆಡೆ ಅಭ್ಯರ್ಥಿಗಳು ಅಬ್ಬರದ‌ ಪ್ರಚಾರ, ರೋಡ್ ಶೋ ಮೂಲಕ ತೆರಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಮುಂದೆ ಓದಿ »