
ರಾಜಕೀಯ
ಮೈಶುಗರ್ ಖಾಸಗೀಕರಣ ಮಾಡಬೇಡಿ, ಪುನರುಜ್ಜೀವನಗೊಳಿಸಿ: ಸಿದ್ದರಾಮಯ್ಯ
ಬೆಂಗಳೂರು: ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಕೈಬಿಟ್ಟು, ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಂಡು ಅದನ್ನು ಲಾಭದಾಯಕವಾಗಿಸುವತ್ತ ಗಮನ ಹರಿಸಬೇಕು ಎಂದು ರಾಜ್ಯ ಸರ್ಕಾರವನ್ನು ಮಾಜಿ ಸಿಎಂ