
ರಾಜಕೀಯ
ನಂದಿನಿ ಕನ್ನಡಿಗರ ಹೆಮ್ಮೆ: ಕೆಎಮ್ಎಫ್ ಉಳಿಸಿಕೊಳ್ಳುವುದು ನಮ್ಮ ಕರ್ತವ್ಯ: ಡಾ. ಮಹೇಶ ಜೋಶಿ
ಬೆಂಗಳೂರು: ಕನ್ನಡ ನಾಡು ನುಡಿಯ ಮೇಲೆ ಪರ ಭಾಷೆಯವರು ಒಂದಿಲ್ಲೊಂದು ರೀತಿಯಲ್ಲಿ ದಬ್ಬಾಳಿಕೆ ನಡೆಸುತ್ತಲೇ ಬಂದಿದ್ದಾರೆ. ಕನ್ನಡಿಗ ರೈತರಿಂದಲೇ ಆರಂಭವಾದ ನಂದಿನಿ ಎನ್ನುವ ನಾಡಿನ ಹೆಮ್ಮೆಯ ಸಂಸ್ಥೆಯ