
ರಾಜಕೀಯ
ದೇವರ ಹೆಸರಿನಲ್ಲಿ ದಂಧೆ ನಡೆಸುವ ಧಾರ್ಮಿಕ ಮಾಫಿಯಾ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಸರ್ಕಾರ ದೇವಸ್ಥಾನಗಳನ್ನು ಸ್ವತಂತ್ರಗೊಳಿಸಿ, ಸ್ವಾಯತ್ತಗೊಳಿಸುವುದಾಗಿ ಹೇಳುತ್ತಿರುವುದು ಅತ್ಯಂತ ಜನವಿರೋಧಿ ನಿಲುವು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಸರ್ಕಾರದ ಉದ್ದೇಶಿತ ನಿರ್ಧಾರವನ್ನು ಸಾಮಾಜಿಕ