
ರಾಜಕೀಯ
SC, ST ಮೀಸಲಾತಿ ಕುರಿತು ಸರ್ಕಾರ ಸಮುದಾಯವನ್ನು ತಪ್ಪು ದಾರಿಗೆಳೆಯುತ್ತಿದೆ: ಸಿದ್ದರಾಮಯ್ಯ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ, ಈ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ