
ರಾಜಕೀಯ
ರಾಜ್ಯದಲ್ಲಿ ಪ್ರಥಮ ಬಾರಿಗೆ 206 ಸೀನ್ ಆಫ್ ಕ್ರೈಂ ಅಧಿಕಾರಿಗಳ ನೇಮಕ: ಡಾ.ಜಿ.ಪರಮೇಶ್ವರ್
ಬೆಂಗಳೂರು: ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಪರಾಧ ಕೃತ್ಯ ನಡೆದ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂರಕ್ಷಿಸಿ, ಸಂಗ್ರಹಿಸಿ, ವೈಜ್ಞಾನಿಕವಾಗಿ ತನಿಖೆ ನಡೆಸಲು ತನಿಖಾಧಿಕಾರಿಗಳಿಗೆ ನೀಡಲು ಸಹಾಯ ಮಾಡುವ ಸೀನ್