
ರಾಜಕೀಯ
ಎಸ್‌ಸಿಎಸ್‌ಪಿ-ಟಿಎಸ್ಪಿ ಅನುದಾನ ಪೂರ್ಣ ಪ್ರಮಾಣದಲ್ಲಿ ನಿಗದಿತ ಅವಧಿಯಲ್ಲಿ ವ್ಯಯಿಸಿ: ಮಿಶ್ರಾ
ಬಳ್ಳಾರಿ: ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿ ಜಿಲ್ಲೆಯ ವಿವಿಧ ಇಲಾಖೆಗಳಿಗೆ ವಿವಿಧ ಉದ್ದೇಶಿತ ಯೋಜನೆಗಳಿಗಾಗಿ ಬಿಡುಗಡೆಯಾಗುವ ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ನಿಗದಿತ ಅವಧಿಯೊಳಗೆ ಅಧಿಕಾರಿಗಳು
