ರಾಜಕೀಯ ಅಂಗನವಾಡಿ ಕಾರ್ಯಕರ್ತೆಯರು ಸಮಾಜದ ಎರಡನೇ ತಾಯಿ: ಡಿ ಕೆ ಶಿವಕುಮಾರ್ ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಸಮಾಜದ ಪೋಷಕರು, ಎರಡನೇ ತಾಯಿಯಾಗಿ ಜವಾಬ್ದಾರಿ ಹೊತ್ತು ಮಕ್ಕಳನ್ನು ಸಲಹಿ ದೇಶದ ಭವಿಷ್ಯ ರೂಪಿಸುವವರು. ಅಕ್ಷರಾಭ್ಯಾಸ ಮಾಡಿಸುವ ಸರಸ್ವತಿಯ ಸನ್ನಿಧಿ ಅಂಗನವಾಡಿ ಎಂದು ಮುಂದೆ ಓದಿ » November 29, 2025