ಜಿಲ್ಲಾ ಸುದ್ದಿ ಸರ್ಕಾರಿ ಯೋಜನೆಗಳನ್ನು ಬಳಸಿಕೊಂಡು ಉದ್ಯೋಗಸ್ಥರಾಗಿ ದಾವಣಗೆರೆ: ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರದಿಂದ ಹಲವಾರು ಯೋಜನೆಗಳಿದ್ದು, ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಉದ್ಯೋಗಸ್ಥರಾಗಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಬಸನಗೌಡ ಮನವಿ ಮಾಡಿದರು. ನಗರದ ಮುಂದೆ ಓದಿ » November 17, 2023