ಸಂಸ್ಕೃತಿ ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಕಾಲವಶ ಬೆಂಗಳೂರು: ಹಿರಿಯ ಕವಿ ಡಾ. ಸಿದ್ದಲಿಂಗಯ್ಯ (67) ಕಾಲವಶರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಕೊರೊನಾ ಪೀಡಿತರಾಗಿದ್ದ ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಮುಂದೆ ಓದಿ » June 11, 2021