#Session #ಅಧಿವೇಶನ #siddaramaiah #tax #ndrf #sdrf

ರಾಜಕೀಯ

3.5 ಲಕ್ಷ ಕೋಟಿ ರೂ. ತೆರಿಗೆ ರಾಜ್ಯದಿಂದ ಕೇಂದ್ರಕ್ಕೆ  ಸಂದಾಯವಾಗುತ್ತಿದೆ: ಸಿದ್ದರಾಮಯ್ಯ

ಬೆಂಗಳೂರು: ಹವಾಮಾನ ಬದಲಾವಣೆಯಿಂದ ರಾಜ್ಯ ಭೀಕರವಾದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹವಾಮಾನ ತಜ್ಞರು ಮುನ್ನೆಚ್ಚರಿಕೆ ಕೊಟ್ಟಿದ್ದರು.  ಸರ್ಕಾರ ಈ  ಮುನ್ನೆಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ ಮುಂಜಾಗ್ರತಾ ಕ್ರಮಕೈಗೊಳ್ಳದೆ ಇರುವುದೇ

ಮುಂದೆ ಓದಿ »