ರಾಜಕೀಯ ಬಿಜೆಪಿ ಅವರದು ಕೊಟ್ಟ ಭರವಸೆಗಳನ್ನು ಈಡೇರಿಸದ ವಚನ ಭ್ರಷ್ಟ ಸರ್ಕಾರ: ಸಿದ್ದು ಬೆಳಗಾವಿ: ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣ ಮಾಡಿದ ಉದ್ದೇಶವೇ ಉತ್ತರ ಕರ್ನಾಟಕ ಭಾಗದ ಜನರಿಗೆ ನ್ಯಾಯ ಒದಗಿಸುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಮಂಡಲ ಅಧಿವೇಶನದ ಕಡೆಯ ಮುಂದೆ ಓದಿ » December 24, 2021