session

ರಾಜಕೀಯ

ಬಿಜೆಪಿ ನಾಯಕರೇ ಯಾವಾಗ ರಾಜೀನಾಮೆ ನೀಡುತ್ತೀರಿ?: ಪ್ರಿಯಾಂಕ್ ಖರ್ಗೆ

ಚುನಾವಣೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಸೋಲಿಗೆ ಸಾವರ್ಕರ್ ಕಾರಣ ಎಂಬುವುದನ್ನು ಸಾಬೀತುಪಡಿಸುವ ದಾಖಲೆಯನ್ನು ನಾವು ಸದನದಲ್ಲಿ ಹಾಜರುಪಡಿಸಿದರೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ ಸವಾಲು ಹಾಕಿದ್ದರು.

ಮುಂದೆ ಓದಿ »
ರಾಜಕೀಯ

ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಮೋದಿ ಕಾ ಗ್ಯಾರಂಟಿ ಎಂದು ಬಿಂಬಿಸಲಾಗುತ್ತಿದೆ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಜನರ ಗಮನ ಸೆಳೆದು ಜನ ಮೆಚ್ಚುಗೆ ಪಾತ್ರವಾಗಿವೆ. ಹೀಗಾಗಿ ಬಿಜೆಪಿಯವರು ನಮ್ಮ ಯೋಜನೆಗಳನ್ನು

ಮುಂದೆ ಓದಿ »
ರಾಜಕೀಯ

ಸದನದಲ್ಲಿ ಕೋಲಾಹಲಕ್ಕೆ ಕಾರಣವಾದ ಅಂಬೇಡ್ಕರ್ ಸೋಲಿಸಿದ್ದು ಯಾರು? ಪ್ರಶ್ನೆ

ಬೆಂಗಳೂರು: ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ ವಿಷಯ ರಾಜ್ಯ ವಿಧಾನಸಭೆಯಲ್ಲಿ ಪ್ರಸ್ತಾಪಗೊಂಡು ಆಡಳಿತ ಮತ್ತು ವಿಪಕ್ಷ ಬಿಜೆಪಿ ಸದಸ್ಯರ ನಡುವೆ ಮಾತಿನ ಚಟಾಪಟಿ ನಡೆಯಿತು.

ಮುಂದೆ ಓದಿ »
ರಾಜಕೀಯ

ದ್ವೇಷದ ಭಾಷಣ ಮಾಡಿ ಗಲಭೆ ಸೃಷ್ಟಿಸುವವರು ಆರ್ ಎಸ್ ಎಸ್ ನವರು: ಸಿದ್ದರಾಮಯ್ಯ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುರಿತು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಆಡಿದ ಮಾತು ಆಡಳಿತ ಮತ್ತು ವಿಪಕ್ಷದ ಸದಸ್ಯರ ನಡುವೆ ಜಟಾಪಟಿಗೆ ಕಾರಣವಾಗಿ ಕಲಾಪವನ್ನು ಕೆಲಕಾಲ ಮುಂದೂಡಬೇಕಾದ

ಮುಂದೆ ಓದಿ »
ರಾಜಕೀಯ

ನಕಲಿ ಔಷಧ ಕಂಪೆ‌ನಿಗಳು, ಮಾರಾಟಗಾರರ ವಿರುದ್ಧ ತ್ವರಿತ ಕಾನೂನು ಕ್ರಮಕ್ಕೆ ಸಿದ್ಧತೆ: ದಿನೇಶ್ ಗುಂಡೂರಾವ್

ಬೆಂಗಳೂರು: ನಕಲಿ ಔಷಧ ಕಂಪೆ‌ನಿಗಳು ಹಾಗೂ ಮಾರಾಟಗಾರರ ವಿರುದ್ಧ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮದಡಿ ತ್ವರಿತ ಕಾನೂನು ಕ್ರಮ ಕೈಗೊಳ್ಳಲು ಪ್ರತ್ಯೇಕ ನ್ಯಾಯಾಲಯ ಸ್ಥಾಪಿಸಲು ಕಾನೂನು ಇಲಾಖೆಗೆ

ಮುಂದೆ ಓದಿ »
ರಾಜಕೀಯ

ಗಡೀಪಾರು ನಿಯಮಗಳನ್ನು ಇನ್ನಷ್ಟು ಸರಳೀಕರಗೊಳಿಸಬೇಕು: ಡಾ. ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಅಂತಹವರನ್ನು ಗಡೀಪಾರು ಮಾಡಲು ನಿಯಮಗಳನ್ನು ಇನ್ನಷ್ಟು ಸರಳೀಕರಗೊಳಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಗೃಹ ಸಚಿವ

ಮುಂದೆ ಓದಿ »
ರಾಜಕೀಯ

ಜಲಜೀವನ ಯೋಜನೆ ಅನುಷ್ಠಾನ ಲೋಪ ತನಿಖೆಗೆ ತಂಡ: ಕೃಷ್ಣ ಬೈರೇಗೌಡ

ಬೆಂಗಳೂರು: ತುಮಕೂರು ಜಿಲ್ಲೆಯ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿ ನಾನಾ ತಪ್ಪುಗಳಾಗಿದ್ದು, ಸರ್ಕಾರ ತನಿಖೆ ನಡೆಸಿ ವರದಿ ನೀಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ

ಮುಂದೆ ಓದಿ »
ರಾಜಕೀಯ

ಎರಡು ತಿಂಗಳಲ್ಲಿ ಚಿಕ್ಕಮಗಳೂರಿನ ಜಂಟಿ ಸರ್ವೇ ಪೂರ್ಣ: ಕೃಷ್ಣ ಬೈರೇಗೌಡ

ಬೆಂಗಳೂರು: ಮುಂದಿನ ಎರಡು ತಿಂಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ಜಂಟಿ ಸರ್ವೇ ಕೆಲಸವನ್ನು ಪೂರ್ಣಗೊಳಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ವೇಳೆ

ಮುಂದೆ ಓದಿ »
ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯರೊಬ್ಬರಿಂದಲೇ 4,91,000 ಕೋಟಿ ರೂ. ಸಾಲ: ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್‌ನಲ್ಲೇ ಅನೇಕ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಓಲೈಕೆ ರಾಜಕಾರಣವನ್ನು ಮಾಡಲಾಗಿದೆ.

ಮುಂದೆ ಓದಿ »
ರಾಜಕೀಯ

ಪ್ರತಿ ಪೊಲೀಸ್ ಠಾಣೆಯಲ್ಲೂ ಸಾಮಾಜಿಕ ಜಾಲತಾಣ ನಿಗಾ ಘಟಕ: ಜಿ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ತಡೆಗಟ್ಟಲು ಹೆಚ್ಚು ಒತ್ತು ನೀಡಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲೂ ಸಾಮಾಜಿಕ ಜಾಲತಾಣ ನಿಗಾ

ಮುಂದೆ ಓದಿ »