
ರಾಜಕೀಯ
ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸಭೆಯಲ್ಲಿ ಶರದ್ ಪವಾರ್ ಪಾಲ್ಗೊಳ್ಳಲಿದ್ದಾರೆ: ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸಭೆ ನಾಳೆ ನಡೆಯುತ್ತಿದ್ದು, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.