
ಸಂಸ್ಕೃತಿ
ಶರಣ ಸಾಹಿತ್ಯ ಪರಿಷತ್‍ನ ಸಂಸ್ಥಾಪನಾ ದಿನಾಚರಣೆ ಹಾಗೂ ಮಕ್ಕಳಿಗೆ ವಚನಗಾಯನ ಸ್ಪರ್ಧೆ
ಬೆಂಗಳೂರು: ಸಾಹಿತ್ಯ ಸಂಸ್ಕøತಿ ವೇದಿಕೆ, ಬೆಂಗಳೂರು ವತಿಯಿಂದ ನಗರಕ್ಕೆ ಹೊಂದಿಕೊಂಡಿರುವ ಅಗರ ಗ್ರಾಮದಲ್ಲಿ ನಿರಂತರವಾಗಿ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಯುವಕರು, ಮಕ್ಕಳು ಹಾಗೂ ಮಹಿಳೆಯರಿಗಾಗಿ ನಡೆಸಲಾಗುತ್ತಿದೆ.