ಅಪರಾಧ ಐಸಿಸ್ ಉಗ್ರರಂತೆ ಸೆಲ್ಫಿ ವಿಡಿಯೋ ಮಾಡಿ ಪ್ರತಿಕಾರದ ಪ್ರತಿಜ್ಞೆ ಮಾಡಿದ್ದ ಶಾರೀಕ್! ಮಂಗಳೂರು: ನಗರದ ಕುಕ್ಕರ್ ಬಾಂಬ್ ಸ್ಫೋಟದ ಬಾಂಬರ್ ಶಾರೀಕ್ ಐಸಿಸ್ ಉಗ್ರರಂತೆ ಸೆಲ್ಫಿ ವಿಡಿಯೋ ಮಾಡಿ ಪ್ರತಿಕಾರದ ಪ್ರತಿಜ್ಞೆ ತೆಗೆದುಕೊಂಡಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸ್ಫೋಟ ಮುಂದೆ ಓದಿ » November 25, 2022