
ಚುನಾವಣಾ ಫಲಿತಾಂಶಗಳನ್ನು ಜಾತಿ ಮತ್ತು ಧರ್ಮದ ಆಧಾರದಲ್ಲಿ ವಿಮರ್ಶಿಸಬೇಡಿ
ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದಂತಹ ಉಪಚುನಾವಣೆಯ ಫಲಿತಾಂಶ ಹೊರಬರುತ್ತಿದ್ದಂತೆ ಚುನಾವಣೆಯ ಫಲಿತಾಂಶಕ್ಕೆ ವಿಶ್ಲೇಷಕರು ಜಾತಿ ಮತ್ತು ಧರ್ಮವನ್ನು ಮಾನದಂಡವನ್ನಾಗಿ ಮಾಡಿಕೊಂಡು ವಿಮರ್ಶಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಅದರಲ್ಲೂ







