ರಾಜಕೀಯ ಬಿಜೆಪಿ ತೊರೆಯಲಿದ್ದಾರಾ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್? ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರದ ಸಿದ್ದತೆ ನಡೆಸಿರುವ ಬೆನ್ನಲ್ಲೇ ಹಲವು ನಾಯಕರು ಪಕ್ಷಾಂತರಕ್ಕೆ ಸಿದ್ಧತೆ ನಡೆಸಿದ್ದಾರೆ. ಬಿಜೆಪಿ ನಾಯಕತ್ವದ ವಿರುದ್ಧ ಬೇಸರಗೊಂಡು ಪಕ್ಷದ ಚಟುವಟಿಕೆಗಳಿಂದ ಮುಂದೆ ಓದಿ » December 29, 2023