ರಾಜಕೀಯ ಶಿವಸೇನೆ ಎಂಬುದೊಂದು ಭಯೋತ್ಪಾದಕ ಸಂಘಟನೆ: ಟಿ.ಎ.ನಾರಾಯಣಗೌಡ ಬೆಂಗಳೂರು/ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಮುಖಂಡರಿಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕನ್ನಡ ಕಾರ್ಯಕರ್ತರ ಮೇಲೆ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡಿರುವುದು ಅಕ್ಷಮ್ಯ. ಮುಂದೆ ಓದಿ » December 18, 2021