
ಜಿಲ್ಲಾ ಸುದ್ದಿ
ಅಧಿಕಾರಿಗಳು ಸೇರಿದಂತೆ ನಾವೆಲ್ಲರೂ ನಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸೋಣ: ಡಾ.ಶೋಭಾರಾಣಿ ವಿ.ಜೆ
ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯ; ವಿನಾಯಿತಿ ಇಲ್ಲ ಬಳ್ಳಾರಿ: ಜೀವ ಮತ್ತು ಜೀವನ ಅಮೂಲ್ಯವಾದುದು. ಹಾಗಾಗಿ ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು