
50 ಸಾವಿರ ಶಿಕ್ಷಕರ ಕೊರತೆಯಿದ್ದು, ಹೊಸ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುತ್ತಿದೆ: ಎಂ.ಸಿ.ಸುಧಾಕರ್
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 34,027 ಪ್ರಾಥಮಿಕ ಹಾಗೂ 9499 ಪ್ರೌಢಶಾಲಾ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ವಿಧಾನಸಭೆಗೆ



