ರಾಜಕೀಯ ಶೂದ್ರ ಪದವನ್ನು ಎಲ್ಲ ನಿಘಂಟುಗಳಿಂದ ನಿವಾರಿಸಿ: ಹಂಸಲೇಖ ಚಿತ್ರದುರ್ಗ: ಮಾನವ ಬಂಧತ್ವ ವೇದಿಕೆ ಹೆಸರಿನಲ್ಲಿ ಇಷ್ಟೆಲ್ಲ ಜನ ಸೇರಿರುವುದನ್ನು ನೋಡಿದರೆ ನೀವೆಲ್ಲ ಸಮಾಜಕ್ಕೆ ಹಾಲು, ಮೊಸರು, ಮಜ್ಜಿಗೆ, ಬೆಣ್ಣೆ, ಭೂಮಿಗೆ ಗೊಬ್ಬರ ಕೊಡುವ ಕಾಮಧೇನುವಾಗಬೇಕು. ಎಂದು ಮುಂದೆ ಓದಿ » April 9, 2022